ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

Image may contain: 8 people, people standing and indoor

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಿ ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸೇರಿದಂತೆ ಇತರೆ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು

ಸಚಿವರುಗಳಾದ ಉಮಾಶ್ರೀ, ಆರ್ ವಿ ದೇಶಪಾಂಡೆ, ಕೆ ಜೆ ಜಾರ್ಜ್ ಮತ್ತು ಗಣ್ಯರು, ಮುಖ್ಯಮಂತ್ರಿಗಳ ಜೊತೆ ಉಪಸ್ಥಿತರಿದ್ದರು.

Image may contain: 14 people, people standing, people on stage and indoor

Leave a Reply

Your email address will not be published. Required fields are marked *

You may use these HTML tags and attributes: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>