articles

ಲ್ಯಾಪ್ ಟಾಪ್ ಭಾಗ್ಯ

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲ್ಯಾಪ್•ಟಾಪ್ ವಿತರಿಸಿದರು.

#schemes

ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಿದ ‘ಕ್ಷೀರ ಭಾಗ್ಯ’

ರಾಜ್ಯ ಕಾಂಗ್ರೆಸ್ ಸರ್ಕಾರವು 1 ರಿಂದ 10 ನೇ ತರಗತಿ ಓದುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಲ್ಲಾ ಮಕ್ಕಳಗೆ ಮತ್ತು ಅಂಗನವಾಡಿಯ ಮಕ್ಕಳಿಗೆ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ ಹಾಲನ್ನು ವಾರದಲ್ಲಿ 6 ದಿನ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.